ಬೆಳ್ತಂಗಡಿ : ಬೆಳ್ತಂಗಡಿಯಲ್ಲಿ ಇಂದು ಸಂಜೆ ಭೀಕರ ದುರಂತವೊಂದು ಸಂಭವಿಸಿದೆ.

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದ ವೇಳೆ, ಹಳೆಯ ಕಟ್ಟಡ ತೆರವುಗೊಳಿಸುತ್ತಿದ್ದ ಕಾರ್ಮಿಕನೊಬ್ಬ ಕಟ್ಟಡದ ಅಡಿಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.


ಬೆಳ್ತಂಗಡಿ ಮೂರು ಮಾರ್ಗದ ಬಳಿಯ ಎಂ ಆರ್ ಎಫ್ ಎದುರು ಇರುವ ಮಹಿಳಾ ಗ್ರಾಹಕರ ಕಟ್ಟಡ ತೆರವು ಗೊಳಿಸುತ್ತಿರುವ ವೇಳೆ ಘಟನೆ ನಡೆದಿದೆ.





