ಕೊರಿಂಜ: ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೊರಿಂಜದಲ್ಲಿ ನವರಾತ್ರಿಯ ಪ್ರಯುಕ್ತ ಭಜನೋತ್ಸವ ಕಾರ್ಯಕ್ರಮ ನಡೆಯಿತು.

ಶ್ರೀ ಪಂಚಲಿಂಗೇಶ್ವರ ಭಜನಾ ತಂಡ ಕೊರಿಂಜ, ಶ್ರೀ ವಿಘ್ನೇಶ್ವರ ಭಜನಾ ಮಂದಿರ ಕಾರಿಂಜ, ಶ್ರೀ ಚಾಮುಂಡೇಶ್ವರಿ ಭಜನಾ ತಂಡ ಪಿಲಿಗೂಡು,ಶ್ರೀ ಉಮಾಮಹೇಶ್ವರ ಭಜನಾ ಭಜನಾ ತಂಡ ಮಲೆಂಗಲ್ಲು ಭಜನಾ ಮಂಡಳಿಗಳು ಭಾಗವಹಿಸಿದ್ದರು.


ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರಾದ ಯೋಗೀಶ್ ಪೂಜಾರಿ ಕಡ್ತಿಲ , ದೇವಸ್ಥಾನ ಆಡಳಿತ ಮಂಡಳಿಯ ಸದಸ್ಯರು, ನವರಾತ್ರಿ ಸಮಿತಿಯ ಸದಸ್ಯರು ಈ ಸಂದರ್ಭದಲ್ಲಿ ಹಾಜರಿದ್ದರು.





