ಬೆಳ್ತಂಗಡಿ:(ನ.24) ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದುಕೊಳ್ಳುತ್ತಿದೆ. ರಾಜ್ಯದ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಿದೆ. ಗ್ಯಾರಂಟಿ ಯೋಜನೆಯನ್ನು ನುಡಿದಂತೆ ಜನಸಾಮಾನ್ಯರಿಗೆ ಸರ್ಕಾರ ನೀಡಿದೆ.
ಈ ಬದ್ಧತೆಗೆ ವಿಧಾನಸಭಾ ಉಪ ಚುನಾವಣೆಯಲ್ಲಿ ಮೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಕಾಂಗ್ರೆಸ್’ಗೆ ಗೆಲುವಿನ ಗ್ಯಾರಂಟಿಯನ್ನು ಜನತೆ ನೀಡಿದ್ದಾರೆ.