Fri. Dec 27th, 2024

ಪುಂಜಾಲಕಟ್ಟೆ :(ನ.29) ಪುಂಜಾಲಕಟ್ಟೆ ಬಳಿಯ ರಾಯಿ ಗ್ರಾಮದ ಮಾಬೆಟ್ಟು ನಿವಾಸಿ ವಿಶ್ವನಾಥ ಶೆಟ್ಟಿ ಅವರ ಪುತ್ರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ⭕ಉಜಿರೆ: ಬಜರಂಗದಳ ಕಾರ್ಯಕರ್ತರಿಂದ ಮಿಂಚಿನ ಕಾರ್ಯಾಚರಣೆ

ಸುದರ್ಶನ್‌ ಶೆಟ್ಟಿ (26) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವಕ.

ಪಿತ್ತಜನಕಾಂಗ ವೈಫ‌ಲ್ಯದಿಂದ ಬಳಲುತ್ತಿದ್ದ ಸುದರ್ಶನ್‌ ಶೆಟ್ಟಿ ಅವರು ಮಂಗಳೂರಿನ ವೆನ್ಲಾಕ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಇದರಿಂದ ಮನನೊಂದು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

Leave a Reply

Your email address will not be published. Required fields are marked *