Tue. Jan 14th, 2025

Belthangady:(ನ.30)ಬೆಳ್ತಂಗಡಿ ತಾಲೂಕಿನ ಸರಕಾರಿ ಭೂಮಿ ಒತ್ತುವರಿ ಮಾಡಿ ಕೃಷಿ ಚಟುವಟಿಕೆ

ನಡೆಸುತ್ತಿರುವ ಕೃಷಿಕರು ಅಕ್ರಮ ಸಕ್ರಮದಡಿ ಸಲ್ಲಿಸಿದ ಅರ್ಜಿಯನ್ನು ಇತ್ಯರ್ಥಗೊಳಿಸಲು ಡಿಸೆಂಬರ್ 21 ರಂದು ಪೂರ್ವಾಹ್ನ 10.30 ಗಂಟೆಗೆ

ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಅಕ್ರಮ ಸಕ್ರಮ ಸಮಿತಿಯ ಸಭೆಯು ನಡೆಯಲಿದೆ ಎಂದು ಸಮಿತಿ ಅಧ್ಯಕ್ಷರಾದ ಶಾಸಕ ಹರೀಶ್ ಪೂಂಜರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Leave a Reply

Your email address will not be published. Required fields are marked *


ಇನ್ನಷ್ಟು ಸುದ್ದಿಗಳು