Fri. Dec 27th, 2024

Belthangady: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ವಿವಿಧ ಸೇತುವೆ ರಚನೆ ಕಾಮಗಾರಿಗಳಿಗೆ 6 ಕೋಟಿ 25 ಲಕ್ಷ ಅನುದಾನ ಸರ್ಕಾರದಿಂದ ಮಂಜೂರು : ರಕ್ಷಿತ್ ಶಿವರಾಮ್

ಬೆಳ್ತಂಗಡಿ:(ಡಿ.6) ಬೆಳ್ತಂಗಡಿ ತಾಲೂಕಿನ ಉಜಿರೆ -ಇಂದಬೆಟ್ಟು ಅಂಬಡೆಬೆಟ್ಟು ಎಂಬಲ್ಲಿ ಸೇತುವೆ ಪುನರ್ ನಿರ್ಮಾಣ ಕಾಮಗಾರಿಗೆ ಎರಡೂವರೆ ಕೋಟಿ ಅನುದಾನ ಮಂಜೂರು

ಇದನ್ನೂ ಓದಿ: ಪುತ್ತೂರು: ವಿ.ಹಿ.ಪ ಬಜರಂಗದಳ ಪುತ್ತೂರು ನಗರ ಪ್ರಖಂಡದಿಂದ ದತ್ತಮಾಲಧಾರಣೆಗೆ ಚಾಲನೆ

ಮತ್ತು ಮುಂಡಾಜೆ -ಧರ್ಮಸ್ಥಳ ರಸ್ತೆಯಲ್ಲಿ ಮೂರು ಕಡೆ ಸೇತುವೆ ಪುನರ್ ನಿರ್ಮಾಣ ಕಾಮಗಾರಿಗೆ, 3 ಕೋಟಿ 75 ಲಕ್ಷ ಅನುದಾನ ಮಂಜೂರುಗೊಂಡಿದೆ.


ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ವಿವಿಧ ಸೇತುವೆ ರಚನೆ ಕಾಮಗಾರಿಗಳಿಗೆ ಒಟ್ಟು 6 ಕೋಟಿ 25 ಲಕ್ಷ ಅನುದಾನ ಸರ್ಕಾರ ದಿಂದ ಮಂಜೂರುಗೊಂಡಿದೆ.

Leave a Reply

Your email address will not be published. Required fields are marked *