Wed. Nov 20th, 2024

Chikkaballapura: ವಿಶ್ವವಿಖ್ಯಾತ ನಂದಿ ಗಿರಿಧಾಮಕ್ಕೆ ಹರಿದು ಬರುತ್ತಿರುವ ಪ್ರವಾಸಿಗರ ದಂಡು: ನಂದಿಬೆಟ್ಟದಲ್ಲಿ ಫುಲ್ ಟ್ರಾಫಿಕ್ ಜಾಮ್

ಚಿಕ್ಕಬಳ್ಳಾಪುರ: (ಜು.14) ಕರಾವಳಿ ಕಡೆ ಮಳೆ ಆರ್ಭಟ ಜೋರಾಗಿರುವುದರಿಂದ ಹಲವು ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗಿದೆ.

ಈ ಕಾರಣದಿಂದ ಪ್ರವಾಸಿಗರು ಚಿಕ್ಕಬಳ್ಳಾಪುರದತ್ತ ಮುಖ ಮಾಡುತ್ತಿದ್ದಾರೆ.

ಇದನ್ನೂ ಓದಿ:https://uplustv.com/2024/07/14/assault-girl-physical-assaulted-by-stranger-ಅಪ್ರಾಪ್ತ-ಹೆಣ್ಣು

ಚಿಕ್ಕಬಳ್ಳಾಪುರ ತಾಲ್ಲೂಕಿನ ವಿಶ್ವವಿಖ್ಯಾತ ನಂದಿಗಿರಿಧಾಮಕ್ಕೆ ಪ್ರವಾಸಿಗರ ದಂಡು ಬರುತ್ತಿದೆ.

ಸಾವಿರಾರು ಪ್ರವಾಸಿಗರು ಹರಿದು ಬಂದ ಹಿನ್ನೆಲೆಯಲ್ಲಿ ಮುಂಜಾನೆ ಐದು ಗಂಟೆಯಿಂದ ವಾಹನಗಳು ಸಾಲಾಗಿ ನಿಂತಿವೆ.

ನಂದಿಬೆಟ್ಟದಲ್ಲಿ ಕಿ.ಲೋ. ಮೀ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು.

Leave a Reply

Your email address will not be published. Required fields are marked *