Fri. Dec 27th, 2024

Sanjay Malhotra:‌ RBI ನ ನೂತನ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ನೇಮಕ

Sanjay Malhotra:(ಡಿ.10) ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ನೂತನ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ಅವರನ್ನು ಡಿಸೆಂಬರ್ 11ರಿಂದ ಮೂರು ವರ್ಷಗಳ ಅವಧಿಗೆ ನೇಮಕ ಮಾಡಲಾಗಿದೆ.

ಇದನ್ನೂ ಓದಿ: ಬೆಳ್ತಂಗಡಿ: ಯಕ್ಷಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ವತಿಯಿಂದ ಡಿ.14 ರಂದು ಗುರುವಾಯನಕೆರೆಯಲ್ಲಿ “ಯಕ್ಷ ಸಂಭ್ರಮ”


ಕ್ಯಾಬಿನೆಟ್ ನೇಮಕಾತಿ ಸಮಿತಿಯು ಕಂದಾಯ ಕಾರ್ಯದರ್ಶಿಯಾಗಿದ್ದ ಸಂಜಯ್ ಮಲ್ಹೋತ್ರಾ ರಾಜಸ್ಥಾನ ಕೇಡರ್‌ನ 1990ನೇ ಬ್ಯಾಚ್‌ ನ ಐಎಎಸ್ ಅಧಿಕಾರಿ.

ಇದೀಗ ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಆಗಿದ್ದ ಶಕ್ತಿಕಾಂತ್ ದಾಸ್ ಅವರ ಸ್ಥಾನಕ್ಕೆ ಇವರು ನೇಮಕಗೊಂಡಿದ್ದಾರೆ.
ಸಂಜಯ್ ಮಲ್ಹೋತ್ರಾ ಅವರು ಹಣಕಾಸು ಸಚಿವಾಲಯದಲ್ಲಿ ಕಂದಾಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.

Leave a Reply

Your email address will not be published. Required fields are marked *