ಓಡಲ:(ಡಿ.15) ಕಾರು ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ ಘಟನೆ ಉಜಿರೆಯ ಓಡಲ ಹತ್ತಿರ ಇಂದು(ಡಿ.15) ನಡೆದಿದೆ.
ಇದನ್ನೂ ಓದಿ: ಬಂಟ್ವಾಳ: ಶಂಭೂರಿನಿಂದ ಜೋಗ್ ಫಾಲ್ಸ್ ಗೆ ಪ್ರವಾಸಕ್ಕೆಂದು ತೆರಳಿದ್ದ ಖಾಸಗಿ ಬಸ್ ನಿಯಂತ್ರಣ ತಪ್ಪಿ ಪಲ್ಟಿ
ಅಪಘಾತದಲ್ಲಿ ಸ್ಕೂಟರ್ ಸವಾರನ ಎರಡು ಕಾಲುಗಳು ತುಂಡಾಗಿದ್ದು, ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸ್ಕೂಟರ್ ಸವಾರ ಕೊಯ್ಯೂರು ನಿವಾಸಿ ಸುಂದರ ಆಚಾರ್ಯ ಎಂದು ತಿಳಿದು ಬಂದಿದೆ.