Fri. Dec 27th, 2024

Puttur: ಬೈಕ್ & ಕೆಎಸ್ ಆರ್ ಟಿಸಿ ಬಸ್ ನಡುವೆ ಅಪಘಾತ – ಬೈಕ್ ಸವಾರ ಸ್ಪಾಟ್‌ ಡೆತ್!!

ಪುತ್ತೂರು:(ಡಿ.20) ಬೈಕ್ ಮತ್ತು ಕೆಎಸ್ ಆರ್ ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಪುತ್ತೂರಿನ ಮುರ ಎಂಬಲ್ಲಿ ನಡೆದಿದೆ.

ಇದನ್ನೂ ಓದಿ: ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ವತಿಯಿಂದ ಮಾಧ್ಯಮ ಮಿತ್ರರೊಂದಿಗೆ ಕ್ರಿಸ್ಮಸ್ ಸ್ನೇಹಕೂಟ


ಪಡೂರು ಗ್ರಾಮದ ಅಬ್ದುಲ್ ಕುಂಞ(65) ಮೃತ ದುರ್ದೈವಿ. ಅಪಘಾತದ ತೀವ್ರತೆಗೆ ಬೈಕ್ ನಜ್ಜು ಗುಜ್ಜಾಗಿದೆ.

ಬೈಕ್ ಸವಾರನನ್ನು ಆಸ್ಪತ್ರೆಗೆ ರವಾನಿಸಲಾಯಿತಾದರೂ ಅಷ್ಟರಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

Leave a Reply

Your email address will not be published. Required fields are marked *