ಬೆಳ್ತಂಗಡಿ:(ಡಿ.21) ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಶ್ರೀಮತಿ ಸೌಮ್ಯ ರೆಡ್ಡಿ ರವರ ಆದೇಶದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲಾ
ಇದನ್ನೂ ಓದಿ: ಸುರತ್ಕಲ್ : ಪೊಲೀಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಬಸ್ ನಡಿಗೆ ಸಿಲುಕಿ ಬೈಕ್ ಸವಾರ ಸಾವು!
ಮಹಿಳಾ ಕಾಂಗ್ರೆಸ್ಸಿನ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಶ್ರೀಮತಿ ಝೀನತ್ ಉಜಿರೆ ಇವರನ್ನು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಶಾಲೆಟ್ ಪಿಂಟೋ ಇವರು ನೇಮಕ ಮಾಡಿದ್ದಾರೆ.
ಶ್ರೀಮತಿ ಝೀನತ್ ಉಜಿರೆ ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ಉಜಿರೆ ವಲಯ ಕಾರ್ಯದರ್ಶಿಯಾಗಿ ಪ್ರಸ್ತುತ ಅಧ್ಯಕ್ಷರಾಗಿ ಮತ್ತು ಉಜಿರೆ ವರ್ತಕರ ಸಂಘದ ಸದಸ್ಯರಾಗಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ.