ಪುತ್ತೂರು:(ಜ.10) ನೇಣುಬಿಗಿದುಕೊಂಡು ಕಾಲೇಜು ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ.
ದೀಕ್ಷಿತ ಜೋಗಿ (17ವ) ಆತ್ಮಹತ್ಯೆ ಮಾಡಿಕೊಂಡ ಯುವತಿ.
ನರಿಮೊಗರು ಮುಗೇರಡ್ಕ ಮನೆ ನಿವಾಸಿ ದೀಕ್ಷಿತ ಜೋಗಿ ಸಂತ ಫಿಲೋಮಿನಾ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿನಿಯಾಗಿದ್ದಳು.
ಮನೆಯ ಕೋಣೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ.