ಪಡುಬಿದ್ರೆ:(ಜ.10) ನೇಣು ಬಿಗಿದುಕೊಂಡು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಪಡುಬಿದ್ರೆಯಲ್ಲಿ ನಡೆದಿದೆ.
ಇದನ್ನೂ ಓದಿ: ಧರ್ಮಸ್ಥಳ: ಧರ್ಮಸ್ಥಳದಲ್ಲಿ ಜನ ಜಾಗೃತಿ ವೇದಿಕೆಯ ಸರ್ವ ಸದಸ್ಯರ ಸಮಾವೇಶ ಉದ್ಘಾಟನೆ
ಪಾದೆಬೆಟ್ಟು ನಿವಾಸಿ ರಿತೇಶ್ ಪೂಜಾರಿ (30) ಗುರುವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇವರು ಚಿಕ್ಕಮ್ಮನೊಂದಿಗೆ ವಾಸವಾಗಿದ್ದು, ಲೈನ್‌ಸೇಲ್ ವೃತ್ತಿ ನಡೆಸುತ್ತಿದ್ದ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.