ಬಂದಾರು :(ಜ.11) ಬಂದಾರು ಗ್ರಾಮದ ಪೆರ್ಲ -ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಷ್ಠಬಂಧ ಬ್ರಹ್ಮಕಲಶೋತ್ಸವಕ್ಕೆ ಮಾಜಿ ಶಾಸಕರಾದ ಪ್ರಭಾಕರ ಬಂಗೇರ ಆಗಮಿಸಿ ಪ್ರಸಾದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಪದ್ಮುಂಜ ಸಿ ಎ ಬ್ಯಾಂಕ್ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಸಂಚಾಲಕರಾದ ಬಾಲಕೃಷ್ಣ ಪೂಜಾರಿ ಬಜಗುತ್ತು, ಅಧ್ಯಕ್ಷರಾದ ಮಹಾಬಲ ಗೌಡ,
ಕಾರ್ಯದರ್ಶಿ ಹರೀಶ್ ಗೌಡ ಪರಪ್ಪಾಜೆ, ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷರಾದ ರಮೇಶ್ ಗೌಡ ಕಾರ್ಯದರ್ಶಿ, ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ,
ಹೊನ್ನಪ್ಪ ಗೌಡ ಸೋಣಕುಮೇರು, ವಿಶ್ವನಾಥ್ ಮತ್ತು ಸುಚಿತ್ರಾ ಕೊಲ್ಲಾಜೆ, ಬಂದಾರು ಪಂಚಾಯತ್ ಸದಸ್ಯರಾದ ಅನಿತಾ ಕುರುಡಂಗೆ, ಗೀತಾ ಕೊಯ್ಯೂರು ಉಪಸ್ಥಿತರಿದ್ದರು.