Sun. Jan 12th, 2025

ಪುತ್ತೂರು:(ಜ.12) ಮಹಿಳೆಯೊಬ್ಬರು ಬಾಡಿಗೆ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ.

ಇದನ್ನೂ ಓದಿ: ಕೇರಳ: ಅಪ್ರಾಪ್ತೆ ಮೇಲೆ 5 ವರ್ಷಗಳಿಂದ 60ಕ್ಕೂ ಹೆಚ್ಚು ವ್ಯಕ್ತಿಗಳಿಂದ ಲೈಂಗಿಕ ದೌರ್ಜನ್ಯ

ಮಡಪ್ಪಾಡಿ ಗ್ರಾಮದ ಚಿರೆಕಲ್ಲು ದಿ. ಶಿವಕುಮಾರ್ ಎಂಬವರ ಪತ್ನಿ ಚಿತ್ರ ಕುಮಾರಿಯವರು ಪಂಜದ ಬಾಡಿಗೆ ಮನೆಯಲ್ಲಿದ್ದುಕೊಂಡು ರಬ್ಬರ್ ಟ್ಯಾಪಿಂಗ್ ನಡೆಸುತ್ತಿದ್ದರು.

ವಾರದ ಹಿಂದೆ ಪಂಜದ ಬಾಡಿಗೆ ಮನೆಯಲ್ಲಿ ವಿಷ ಸೇವಿಸಿದ್ದರು, ಬಳಿಕ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *