ಕಲ್ಮಂಜ :(ಜ.13) ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ (ರಿ.)ಬೆಳ್ತಂಗಡಿ ಇದರ ವತಿಯಿಂದ ಶ್ರದ್ಧಾ ಕೇಂದ್ರದಡಿಯಲ್ಲಿ ಜನವರಿ 12 ರಂದು ನಡೆಸಲಾದ ಪಜಿರಡ್ಕ ದೇವಸ್ಥಾನದ ಆವರಣದ ಸ್ವಚ್ಛತೆ ಕಾರ್ಯಕ್ರಮದಲ್ಲಿ
ಇದನ್ನೂ ಓದಿ: ಬೆಳಾಲು: ರಾಜ್ಯಮಟ್ಟದ ಕ್ರೀಡಾಕೂಟದ ಗುಂಡೆಸೆತ ಸ್ಪರ್ಧೆಯಲ್ಲಿ
ಸತ್ಯ ನಪಳಿಕೆ ಒಕ್ಕೂಟ ಆದ್ಯಕರು ಪಜಿರಡ್ಕ ದೇವಸ್ಥಾನದ ಮಾಜಿ ಅಧ್ಯಕ್ಷರುಗಳಾದ ಕೃಷ್ಣಪ್ಪ ಗುಡಿಗಾರ್, ತುಕಾರಾಮ ಸಾಲಿಯಾನ್, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ರವಿಕುಮಾರ್ ಭಟ್,
ಕಲ್ಮಂಜ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ವಿಮಲಾ, ಸತ್ಯನಪಲಿಕೆ ಒಕ್ಕೂಟದ ಸದಸ್ಯರು, ಶೌರ್ಯ ಘಟಕದ ಸ್ವಯಂಸೇವಕರು, ಊರಿನ ಗ್ರಾಮಸ್ಥರು , ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ಯಶಸ್ವಿಗೊಳಿಸಿದರು.