Wed. Jan 22nd, 2025

Ujire:(ಜ.26) ಎಸ್.ಡಿ.ಎಮ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರಿಂದ ಸ. ಹಿ. ಪ್ರಾಥಮಿಕ ಶಾಲೆ ಹಳೆಪೇಟೆಯಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

ಉಜಿರೆ: (ಜ.22) ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಳೆಪೇಟೆ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಂಟಿನಿ ಇವುಗಳ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸಹಯೋಗದಲ್ಲಿ

ಇದನ್ನೂ ಓದಿ: ಬಂದಾರು :ಕೊಂಕನೊಟ್ಟು ತರವಾಡು ಮನೆಯಲ್ಲಿ ನಡೆದ ದೈವಗಳ ನೇಮೋತ್ಸವ

ದಿನಾಂಕ 26-01-2025 ರಂದು ಬೆಳಿಗ್ಗೆ 9.30ರಿಂದ ಸ. ಹಿ. ಪ್ರಾಥಮಿಕ ಶಾಲೆ ಹಳೆಪೇಟೆ ಇಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ.


ಈ ಆರೋಗ್ಯ ತಪಾಸಣಾ ಶಿಬಿರವು ಎಲ್ಲಾ ವಯೋಮಾನದವರಿಗೆ ಉಚಿತವಾಗಿದೆ. ಉಜಿರೆ ಎಸ್.ಡಿ.ಎಂ ಮಲ್ಟಿ- ಸ್ಪೆಷಾಲಿಟಿ ಆಸ್ಪತ್ರೆಯ ತಜ್ಞ ವೈದ್ಯರು ಆರೋಗ್ಯ ತಪಾಸಣೆ ನಡೆಸಲಿದ್ದಾರೆ ಎಂದು ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *