Wed. Feb 5th, 2025

Kalmanja: ಪಜಿರಡ್ಕ ದೇವಸ್ಥಾನಕ್ಕೆ ಸಂಪತ್ ಬಿ.ಸುವರ್ಣ ಭೇಟಿ

ಕಲ್ಮಂಜ:(ಫೆ.4) ಕಲ್ಮಂಜ ಗ್ರಾಮದ ಮಾಗಣೆ ಐದೂರ ಒಡೆಯ ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರ ಪಜಿರಡ್ಕ ಕ್ಕೆ

ಇದನ್ನೂ ಓದಿ: ಬೆಂಗಳೂರು: ಸ್ನೇಹಿತೆಗೆ 3 ಕೋಟಿ ರೂ. ಮೌಲ್ಯದ ಮನೆ ಕಟ್ಟಿಸಿಕೊಟ್ಟಿದ್ದ ಕಳ್ಳನಿಗಿತ್ತು ಪ್ರಖ್ಯಾತ ನಟಿ ಜೊತೆ ನಂಟು!!!

ಸಂಸ್ಕಾರ ಭಾರತಿ ಬೆಳ್ತಂಗಡಿ ತಾಲೂಕು ಅಧ್ಯಕ್ಷರಾದ ಸಂಪತ್ ಬಿ. ಸುವರ್ಣ ರವರು ಭೇಟಿ ನೀಡಿ ಆಶಿರ್ವಾದ ಪಡೆದರು. ಈ ಸಂದರ್ಭದಲ್ಲಿ ಅವರನ್ನು ಶಾಲು ಹಾಕಿ ಗೌರವಿಸಲಾಯಿತು.

Leave a Reply

Your email address will not be published. Required fields are marked *