Sun. Feb 23rd, 2025

Satyendra Das Passes Away: ಅಯೋಧ್ಯೆ ಶ್ರೀರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಇನ್ನಿಲ್ಲ!

Satyendra Das Passes Away:(ಫೆ.12) ಅಯೋಧ್ಯೆಯ ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಅವರು ಕೊನೆಯುಸಿರೆಳೆದಿದ್ದಾರೆ.

ಇದನ್ನೂ ಓದಿ: ಸಕಲೇಶಪುರ: ರಾಮದೂತ ಹಿಂದೂ ಮಹಾಗಣಪತಿ ಸಮಿತಿ ವತಿಯಿಂದ ಕೆಂಪೇಗೌಡ ಪುತ್ಥಳಿಗೆ 5555 ಕಾಣಿಕೆ ಸಮರ್ಪಣೆ


ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಫೆಬ್ರವರಿ 12 ರ ಬುಧವಾರದಂದು ನಿಧನರಾಗಿದ್ದು,

ಮೆದುಳಿನಲ್ಲಿ ರಕ್ತಸ್ರಾವವಾದ ನಂತರ ಅವರು ಲಕ್ನೋದ ಪಿಜಿಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು ಎಂದು ಆಸ್ಪತ್ರೆಯು ಮಾಹಿತಿ ನೀಡಿದೆ.

Leave a Reply

Your email address will not be published. Required fields are marked *