Sun. Feb 23rd, 2025

Kakkinje: ಏಕಾಏಕಿ ಹೃದಯಾಘಾತ ಸಂಭವಿಸಿ ಬ್ರೈನ್‌ ಸ್ಟ್ರೋಕ್‌ – ಚಿಕಿತ್ಸೆ ಫಲಕಾರಿಯಾಗದೆ ತೋಟತ್ತಾಡಿ ನಿವಾಸಿ ಜಯರಾಮ ನಿಧನ

ಕಕ್ಕಿಂಜೆ :(ಫೆ.17) ಜ. 22 ರಂದು ಬೆಳಿಗ್ಗೆ ಏಕಾಏಕಿ ಹೃದಯಾಘಾತ ಸಂಭವಿಸಿದ್ದು ಬ್ರೈನ್‌ ಸ್ಟ್ರೋಕ್‌ ಸಂಭವಿಸಿದ್ದು, ಈ ವೇಳೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ತೋಟತ್ತಾಡಿ ನಿವಾಸಿ ಜಯರಾಮ ರವರು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು(ಫೆ.17) ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ವಿಟ್ಲ: ಸಿಂಗಾರಿ ಬೀಡಿ ಮಾಲಕನ ಮನೆ ನಕಲಿ ಇ.ಡಿ ಅಧಿಕಾರಿಗಳ ಸೋಗಿನಲ್ಲಿ ದಾಳಿ ಪ್ರಕರಣ

ಇವರು ಬೆಳ್ತಂಗಡಿ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದರು. ಮೃತರು ತಂದೆ ದಾಮೋದರ ಪೂಜಾರಿ, ತಾಯಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *