Sat. Feb 22nd, 2025

Belthangady: ನೇಣುಬಿಗಿದುಕೊಂಡು 7ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ಬೆಳ್ತಂಗಡಿ:(ಫೆ.19) ವಿದ್ಯಾರ್ಥಿಯೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಇದನ್ನೂ ಓದಿ : ಬೆಂಗಳೂರು: ಅತ್ತೆಯನ್ನು ಸಾಯಿಸೋಕೆ ವೈದ್ಯರ ಬಳಿ ಸೊಲ್ಯೂಷನ್‌ ಕೇಳಿದ ಮಹಿಳೆ

ಉಪ್ಪಿನಂಗಡಿಯ ಖಾಸಗಿ ಶಾಲೆಯ 7 ನೇ ತರಗತಿ ವಿದ್ಯಾರ್ಥಿ, ಬೆಳ್ತಂಗಡಿ ತಾಲೂಕಿನ ತಣ್ಣೀರುಪಂತ ಗ್ರಾಮದ ನಿವಾಸಿ ಶ್ರವಣ್‌ (13ವ) ಮೃತ ವಿದ್ಯಾರ್ಥಿ.

ನಿನ್ನೆ ರಾತ್ರಿ ಮನೆಯ ಕೋಣೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

Leave a Reply

Your email address will not be published. Required fields are marked *