Mon. Feb 24th, 2025

Maladi: ಚಾಲಕನ ನಿಯಂತ್ರಣ ತಪ್ಪಿ ಹಾಲು ಸಾಗಾಟದ ವಾಹನ ಪಲ್ಟಿ

ಮಾಲಾಡಿ:(ಫೆ.24) ಹಾಲು ಸಾಗಾಟದ ವಾಹನವೊಂದು ಪಲ್ಟಿಯಾದ ಘಟನೆ ಮಾಲಾಡಿಯ ಕೊಲ್ಪೆದಬೈಲು ಇಂಡಿಯನ್ ಪೆಟ್ರೋಲ್ ಬಂಕ್ ಸಮೀಪದ ಅರ್ತಿಲ ಎಂಬಲ್ಲಿ ನಡೆದಿದೆ.

ಇದನ್ನೂ ಓದಿ: ಬಂಟ್ವಾಳ: ಮಗನ ಅಂಗಡಿ ಹೊರಗೆ ಕುಳಿತುಕೊಂಡಿದ್ದ ವೃದ್ಧೆಗೆ ಕಾರು ಡಿಕ್ಕಿ

ಮಂಗಳೂರು ಕಡೆಯಿಂದ ಧರ್ಮಸ್ಥಳ ಕಡೆ ಸಾಗುತ್ತಿದ್ದ ನಂದಿನಿ ಹಾಲು ಇದ್ದ ಗಾಡಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಯಾವುದೇ ಅನಾಹುತ ಸಂಭವಿಸಲ್ಲ. ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *


ಇನ್ನಷ್ಟು ಸುದ್ದಿಗಳು