ಉಜಿರೆ :(ಮಾ.5) ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ವಿಜಯಗೋಪುರದ ದೇಣಿಗೆ ಸಂಗ್ರಹ ಹಾಗೂ ಮಾಹಿತಿ ಕಾರ್ಯಾಲಯವನ್ನು ಮಾ.4 ರಂದು ಬ್ರಹ್ಮಶ್ರೀ ನೀಲೇಶ್ವರ ಆಲಂಬಾಡಿ ಪದ್ಮನಾಭ ತಂತ್ರಿಗಳು ಉದ್ಘಾಟಿಸಿದರು.

ಇದನ್ನೂ ಓದಿ: ⭕ಮಂಡ್ಯ: 3 ದಿನದ ಹಿಂದೆ ಹಸೆಮಣೆ ಏರಿದ್ದ ಯುವಕ ಹೃದಯಾಘಾತದಿಂದ ಸಾವು
ಈ ಸಂದರ್ಭದಲ್ಲಿ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಶ್ರೀ ಶರತ್ ಕೃಷ್ಣ ಪಡ್ವೆಟ್ನಾಯ, ರಾಜ ಗೋಪುರ ನಿರ್ಮಾಣ ಸಮಿತಿಯ ಉಪಾಧ್ಯಕ್ಷ ಮೋಹನ ಶೆಟ್ಟಿಗಾರ್, ಕಾರ್ಯದರ್ಶಿ ಲಕ್ಷ್ಮಣ ಸಫಲ್ಯ ಉಪಸ್ಥಿತರಿದ್ದರು.




