ಭವಿಷ್ಯ
-
Aries to Pisces: ಅನಿರೀಕ್ಷಿತ ತಿರುವುಗಳು ಮೀನ ರಾಶಿಯವರನ್ನು ಉದ್ವಿಗ್ನಗೊಳಿಸಬಹುದು!!!
ಮೇಷ ರಾಶಿ :ನಿಮ್ಮ ಗತಿ ಯಾವುದರಲ್ಲಿ ಎನ್ನುವುದು ಗೊಂದಲವಾಗುವುದು. ಇಂದು ಅಂದುಕೊಂಡ ದೇವರ ಕಾರ್ಯವು ನಡೆಯದೇಹೋಗಬಹುದು. ಸ್ತ್ರೀಯರಿಗೆ ಮಾತುಗಾರಿಕೆಯಿಂದ ಪ್ರಶಂಸೆ ಸಿಗಲಿದೆ. ನಯವಾದ ಮಾತಿನಿಂದ ನಿಮ್ಮನ್ನು ಕಾರ್ಯಕ್ಕೆ ಒಲಿಸಿಬಹುದು. ಉದ್ಯೋಗದಲ್ಲಿ ಭಡ್ತಿ ಸಿಗುವ ಸಾಧ್ಯತೆ ಇದೆ. ಗೊಂದಲದಿಂದ ಇರುವ ಮನಸ್ಸು ಇಂದು ಪ್ರಶಾಂತವಾಗಲಿದೆ. ವೃಷಭ ರಾಶಿ :ವೃತ್ತಿಯಲ್ಲಿ ಹೊಂದಾಣಿಕೆಯನ್ನು ರೂಢಿಸಿಕೊಳ್ಳುವಿರಿ. ಅನಿರೀಕ್ಷಿತ ಪ್ರಯಾಣದಿಂದ ಆಯಾಸವು ಅಧಿಕವಾದೀತು. ಯಾವುದಕ್ಕೂ ನಿರಾಸೆ ಇಟ್ಟುಕೊಳ್ಳುವುದು ಬೇಡ. ಸಮಯವು ಬೇಕಾಗಬಹುದು. ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆ ಹೆಚ್ಚು ಖರ್ಚು ಮಾಡಬೇಕಾಗಿಬರಬಹುದು. ಗೊಂದಲದಿಂದ ಹೊರಬರಲು ಸಹಾಯವನ್ನು ಪಡೆಯಿರಿ.…
-
Daily Horoscope: ಕಚೇರಿಯ ಕೆಲಸದಲ್ಲಿ ಮಿಥುನ ರಾಶಿಯವರಿಗೆ ಒತ್ತಡ ಇರಲಿದೆ!!
ಮೇಷ ರಾಶಿ : ಕಛೇರಿಯ ಕೆಲಸಗಳನ್ನು ವೇಗವಾಗಿ ಮಾಡಿ ಜವಾಬ್ದಾರಿಯನ್ನು ಮುಗಿಸುವಿರಿ. ಹಿರಿಯರನ್ನು ಅನಾದರ ಮಾಡಿದಂತೆ ಅನ್ನಿಸಬಹುದು. ಖಾಸಗಿ ಸಂಸ್ಥೆಯಲ್ಲಿ ಇರುವವರಿಗೆ ವೇತನವು ಹೆಚ್ಚಾಗಬಹುದು. ವೃಷಭ ರಾಶಿ :ಆಪ್ತರ ಕಾರಣದಿಂದ ನಿಮ್ಮ ಆಶಾಗೋಪುರ ಕಳಚಿಬೀಳಬಹುದು. ಶ್ರಮಕ್ಕೆ ತಕ್ಕ ಫಲಿತಾಂಶವು ದೊರೆಯದಿದ್ದರೂ ನೆಮ್ಮದಿ ಇರಲಿದೆ. ಜಾಣ್ಮೆಯ ಮಾತಿಗೆ ಯಾರೂ ಮರುಳಾಗರು. ನಿಮಗೆ ಬೇರೆಯವರಿಂದ ಹಣವು ಸಹಾಯದ ರೂಪದಲ್ಲಿ ಬರಬಹುದು. ಶುಭ ಕಾರ್ಯಗಳಲ್ಲಿ ಭಾಗವಹಿಸುವ ಅವಕಾಶಗಳಿದ್ದರೂ ಬೇರೆ ಕಾರ್ಯದ ಒತ್ತಡದಿಂದ ಸಾಧ್ಯವಾಗದು. ಮಿಥುನ ರಾಶಿ :ನಿಮ್ಮ ಕಣ್ಣು ಸ್ವಚ್ಛವಾಗಿದ್ದರೆ ಎಲ್ಲವೂ…
-
Aries to Pisces: ವೃತ್ತಿಯಲ್ಲಿ ಮಿಥುನ ರಾಶಿಯವರಿಗೆ ಹಿತಶತ್ರುಗಳ ಕಾಟ!!!!
ಮೇಷ ರಾಶಿ: ಇಂದು ಎಲ್ಲ ಒತ್ತಡಗಳನ್ನು ಮರೆತು ಕೆಲವು ಎಲ್ಲರ ಜೊತೆ ಬೆರೆಯುವಿರಿ. ಇಂದಿನ ನಿಮ್ಮ ವ್ಯವಹಾರವು ಹತ್ತಾರು ಗೊಂದಲಗಳಿಂದ ಇರಲಿದ್ದು ಮುಂದುವರಿದರೆ ನಷ್ಟವಾಗುವ ಭಯವೂ ಇರಲಿದೆ. ದ್ವಿಚಕ್ರ ಸವಾರರು ಬಹಳ ಎಚ್ಚರಿಕೆಯಿಂದ ಓಡಾಡಬೇಕು. ಅಧ್ಯಾತ್ಮದಲ್ಲಿ ಮನಸ್ಸನ್ನು ಇಡುವಿರಿ. ಇಂದು ನಿಮ್ಮ ಸಮಯವನ್ನು ಸ್ನೇಹಿತರ ಕಾರ್ಯಕ್ಕೆ ಕೊಡಬೇಕಾಗಿಬರಬಹುದು. ಅದ್ದರಿಂದ ನಿಮ್ಮ ಕೆಲಸವು ವಿಳಂಬವಾಗಬಹುದು. ಆಸೆಗಳನ್ನು ನೀವು ನಿಯಂತ್ರಣಕ್ಕೆ ತರಲು ಪ್ರಯತ್ನಿಸುವಿರಿ. ಸಂಗಾತಿಯ ನಡವಳಿಕೆಯನ್ನು ಊಹಿಸಲಾಗದು. ಯಾರಿಂದಲೂ ಗೌರವ ಸಿಗಲಿಲ್ಲ ಎಂಬ ನೋವು ಕಾಣಿಸಿಕೊಳ್ಳುವುದು. ವೃಷಭ ರಾಶಿ: ನಿಮ್ಮ…
-
Aries to Pisces: ಹೊಸ ವರ್ಷದಂದು ಈ ರಾಶಿಗಳ ಅದೃಷ್ಟವೇ ಚೇಂಜ್!!!!
ಮೇಷ ರಾಶಿ: ಯಾರನ್ನಾದರೂ ಮಾತಿನಿಂದ ಗೆಲ್ಲುವುದು ಕಷ್ಟವಾದೀತು. ಕಾನೂನಿಗೆ ಯೋಗ್ಯವಾದ ದಾರಿಯಲ್ಲಿ ಸಂಪಾದನೆಯನ್ನು ಆಲೋಚಿಸಿ. ನಿಮ್ಮನ್ನೇ ನೀವು ಪರೀಕ್ಷೆಗೆ ಒಡ್ಡಿಕೊಳ್ಳುವಿರಿ. ದೂರದ ಮಿತ್ರರ ಸಂಪರ್ಕದಿಂದ ಕೆಲವು ಸಮಸ್ಯೆಗಳು ಬಗೆಹರಿಯಬಹುದು. ಮಾಧ್ಯಮದಲ್ಲಿ ಕೆಲಸ ಮಾಡುವವರು ಸ್ವಲ್ಪ ಜಾಗರೂಕತೆಯಿಂದ ವ್ಯವಹರಿಸಿ. ತೆರೆದ ಮನಸ್ಸಿನಿಂದ ನೀವು ಯಾವ ಕಾರ್ಯವನ್ನೂ ಮಾಡುವುದೂ ಕಷ್ಟವಾದೀತು. ವೃಷಭ ರಾಶಿ: ಕಾಯುವಿಕೆಯಿಂದ ಸಿಟ್ಟಾಗುವ ಸಂಭವವಿದೆ. ನಿಮಗೆ ಆಗದವರಿಂದಲೇ ಸಹಕಾರವನ್ನು ಪಡೆಯಬೇಕಾಗಬಹುದು. ನಿಮ್ಮದಾದ ಕಾರ್ಯಗಳೇ ಬಹಳ ಇರುವಾಗ ಬೇರೆಯ ಕಡೆ ನಿಮ್ಮ ಗಮನ ಹೋಗದು. ಕೋಪವನ್ನು ಕಡಿಮೆ ಮಾಡಿಕೊಳ್ಳಲು…
-
Aries to Pisces: ಸಾರ್ವಜನಿಕವಾಗಿ ಯಾರಾದರೂ ಮಿಥುನ ರಾಶಿಯವರನ್ನು ಅವಮಾನ ಮಾಡುವ ಸಾಧ್ಯತೆ ಇದೆ!!
ಮೇಷ ರಾಶಿ: ನಿಮ್ಮ ಕಾರ್ಯವೇ ಇಂದು ಎಲ್ಲವನ್ನೂ ಹೇಳಿಬಿಡುವುದು. ನೀವು ಹಣಕಾಸಿನ ವ್ಯವಹಾರದಲ್ಲಿ ಪಾರದರ್ಶಕತೆಯನ್ನು ಇಟ್ಟುಕೊಳ್ಳಬೇಕಾಗುವುದು. ಭೂಮಿಗೆ ಸಂಬಂಧಿಸಿದ ವಿಚಾರಗಳನ್ನು ಇತ್ಯರ್ಥ ಮಾಡಿಕೊಳ್ಳುವುದು ಉಚಿತ. ಉನ್ನತ ವಿದ್ಯಾಭ್ಯಾಸದ ಪ್ರಯುಕ್ತ ಹೊರಗಡೆ ಇರಲಿರುವಿರಿ. ನಿಮ್ಮ ಕಾರ್ಯವು ಆಗಬೇಕಾದರೆ ಓಡಾಟ ಅನಿವಾರ್ಯವಾಗಲಿದೆ. ಅನಾರೋಗ್ಯದ ನಡುವೆಯೂ ಉತ್ಸಾಹದಿಂದ ಇರುವಿರಿ. ಶತ್ರುಗಳ ಮುಖಾಮುಖಿ ಭೇಟಿಯ ಸಂದರ್ಭವು ಬರುವುದು. ವೃಷಭ ರಾಶಿ: ಎಲ್ಲವನ್ನೂ ಕಳೆದುಕೊಳ್ಳುವ ಬದಲು ಅಲ್ಪವಾದರೂ ಉಳಿದುಕೊಳ್ಳಲಿ ಎನ್ನುವರು ಸಮಯೋಚಿತ ನಿರ್ಧಾರವೇ ಸರಿ. ಆಕಸ್ಮಿಕವಾಗಿ ಆರೋಗ್ಯವು ಹದ ತಪ್ಪಬಹುದು. ವಿದೇಶದ ವ್ಯವಹಾರದಲ್ಲಿ ಪಾಲುದಾರಿಕೆ…