Mon. Mar 10th, 2025

Belthangady: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಲಾರಿ – ಪ್ರಾಣಾಪಾಯದಿಂದ ಪಾರಾದ ಚಾಲಕ

ಬೆಳ್ತಂಗಡಿ:(ಮಾ.8) ಲೋಡ್ ತುಂಬಿಸಿಕೊಂಡು ಬರುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಗೇರುಕಟ್ಟೆಯ ರೇಷ್ಮೆ ರೋಡ್ ಬಳಿ ಮಾ.7ರಂದು ರಾತ್ರಿ ನಡೆದಿದೆ.

ಇದನ್ನೂ ಓದಿ: ⭕Mandya: ಹಿಂದೂ ಧರ್ಮಕ್ಕೆ ಮತಾಂತರವಾಗಿದ್ದ ಮಹಿಳೆ ನಾಪತ್ತೆ..!!

ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬಕ್ಕೆ ಹಾನಿ ಉಂಟಾಗಿದ್ದು, ಲಾರಿ ಜಖಂಗೊಂಡಿದೆ. ಲಾರಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *