Wed. Mar 12th, 2025

ಉಪ್ಪಿನಂಗಡಿ:(ಮಾ.11) ಉಪ್ಪಿನಂಗಡಿ ನದಿಯಲ್ಲಿ ಶವವೊಂದು ಮಾ.11 ರಂದು ಪತ್ತೆಯಾಗಿದೆ. ಸ್ಥಳೀಯರು ಮಾಹಿತಿ ನೀಡಿದ ಬಳಿಕ, ಸ್ಥಳಕ್ಕೆ ಪೊಲೀಸರು ಹಾಗೂ ಅಗತ್ಯ ತಂಡಗಳು ತೆರಳಿ ಶವವನ್ನು ಹೊರತೆಗೆದಿದ್ದಾರೆ.

ಇದನ್ನೂ ಓದಿ: ⭕ಬೆಳ್ತಂಗಡಿ: ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತದಿಂದ ಅರಣ್ಯ ವೀಕ್ಷಕ ಗಫೂರ್ ನಿಧನ

ಶವದ ಗುರುತಿನ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

Leave a Reply

Your email address will not be published. Required fields are marked *