Fri. Mar 14th, 2025

Puttur: ಬಸ್ಸಿನಲ್ಲಿ ಹಿಂದೂ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಅನ್ಯಕೋಮಿನ ಯುವಕ

ಪುತ್ತೂರು:(ಮಾ.13) ಅನ್ಯಕೋಮಿನ ಅಪ್ರಾಪ್ತ ಯುವಕನೋರ್ವ ಹಿಂದೂ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.

ಇದನ್ನೂ ಓದಿ: ⭕Venur: ಖಾಸಗಿ ಬಸ್‌ ಮತ್ತು ಬೈಕ್‌ ನಡುವೆ ಭೀಕರ ಅಪಘಾತ


ಪುತ್ತೂರಿನಿಂದ ನಗರಕ್ಕೆ ಹೋಗುವ ಬಸ್ ನಲ್ಲಿ ಈ ಘಟನೆ ನಡೆದಿದ್ದು, ಆತನನ್ನು ಪೊಲೀಸರಿಗೆ ಒಪ್ಪಿಸಲಾಗಿದೆ ಎಂದು ತಿಳಿದು ಬಂದಿದೆ.

ಪುತ್ತೂರು ಮಹಿಳಾ ಠಾಣೆಗೆ ದೂರು ನೀಡಿದ್ದು ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ, ಹಿಂದೂ ಪರ ಸಂಘಟನೆ ಕಾರ್ಯಕರ್ತರು ಠಾಣೆಗೆ ಧಾವಿಸಿದ್ದಾರೆ.

Leave a Reply

Your email address will not be published. Required fields are marked *