ಉಪ್ಪಿನಂಗಡಿ :(ಎ. 1) ಹಿಂದೂ ಮಹಿಳೆಯೊಂದಿಗೆ ಅನ್ಯಕೋಮಿನ ವೃದ್ಧನೋರ್ವ ಸಿಕ್ಕಿ ಬಿದ್ದ ಘಟನೆ ಉಪ್ಪಿನಂಗಡಿಯ ಇಳಂತಿಲ ಬಳಿ ನಡೆದಿದೆ.

ಇದನ್ನೂ ಓದಿ: 🌟ಬೆಳ್ತಂಗಡಿ: ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೇಸಿಗೆ ಹಾಗೂ ಕ್ರೀಡಾ ಶಿಬಿರ ಉದ್ಘಾಟನೆ
ಕಾರ್ವೆಲ್ ನಿವಾಸಿಯಾದ ವೃದ್ಧ ಹಿಂದೂ ಮಹಿಳೆಯೊಂದಿಗೆ ಗುಡ್ಡೆಯಲ್ಲಿ ಇದ್ದುದನ್ನು ಕಂಡ ಸ್ಥಳೀಯರು ಇಬ್ಬರನ್ನು ಹಿಡಿದು ಬೆನ್ನಟ್ಟಿದ್ದಾರೆ.
ವೃದ್ಧನಿಗೆ 65 ವರ್ಷ ವಯಸ್ಸಾಗಿದ್ದು ಏಳು ಜನ ಮಕ್ಕಳಿದ್ದಾರೆ ಆದರೂ ಈ ರೀತಿ ಮಾಡುತ್ತಿದ್ದಾನೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.




