Sat. Apr 19th, 2025

Puttur: ಮುಳಿಯ Gold & Diamonds ಆರಂಭೋತ್ಸವ – ‌ ಪುತ್ತೂರಿಗೆ ಬರಲಿದ್ದಾರೆ ರಮೇಶ್ ಅರವಿಂದ್

ಪುತ್ತೂರು:(ಎ.19) ಪುತ್ತೂರಿನ ಚಿನ್ನಾಭರಣಗಳ ಶೋರೂಮ್ ಹಲವು ಹೊಸತನದೊಂದಿಗೆ ದಕ್ಷಿಣ ಕನ್ನಡದ ಬೃಹತ್ ಮಳಿಗೆಯಾಗಿ ಅನಾವರಣಗೊಳ್ಳಲು ಭಾರತದ ಜನಪ್ರಿಯ ಸಿನಿಮಾ ನಟ ರಮೇಶ್ ಅರವಿಂದ್ ಇದನ್ನು ಉದ್ಘಾಟನೆ ಮಾಡಲಿದ್ದಾರೆ.

ಇದನ್ನೂ ಓದಿ: 🔴ಧರ್ಮಸ್ಥಳ: (ಎ.20) ಧರ್ಮಸ್ಥಳದಲ್ಲಿ ನೂತನ ಕಲ್ಯಾಣ ಮಂಟಪಗಳ ಸಮುಚ್ಚಯ ಉದ್ಘಾಟನೆ!

ಬೆಳಿಗ್ಗೆ 9.30 ಗಂಟೆಗೆ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಂದು ಅನಂತರ ದೇವರ ದೀಪದೊಂದಿಗೆ ಕೋರ್ಟ್ ರಸ್ತೆಯಲ್ಲಿರುವ ಮುಳಿಯ ಶೋರೂಮ್ಗೆ ಬಂದು ದೀಪ ಬೆಳಗಿಸಿ ಉದ್ಘಾಟಿಸಲಿದ್ದಾರೆ.

ಶ್ರೀ ರಮೇಶ್ ಅರವಿಂದ್ ಅವರನ್ನು ತೆರೆದ ವಾಹನದಲ್ಲಿ , ಕೋರ್ಟು ರಸ್ತೆಯಲ್ಲಿರುವ ಮುಳಿಯ ಗೋಲ್ಡ್ & ಡೈಮಂಡ್ ಶೋರೂಂಗೆ ಕರೆತರಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *