ಗುರುವಾಯನಕೆರೆ:(ಎ.20) ಎಕ್ಸೆಲ್ ಸಮೂಹ ಸಂಸ್ಥೆಗಳ ಐದು ವರ್ಷಗಳ ಸಾರ್ಥಕ ವಿದ್ಯಾ ಸೇವೆಯ ಸ್ಮರಣಾರ್ಥ ಪಂಚ ಪರ್ವ ಅಂಗವಾಗಿ ಶ್ರೀ ವಿದ್ಯಾ ಗಣಪತಿ ದೇವರ ವಿಗ್ರಹವನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರು ಅನಾವರಣಗೊಳಿಸಿದರು.

ಕಾರ್ಯಕ್ರಮದಲ್ಲಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷರಾದ ರಕ್ಷಿತ್ ಶಿವರಾಂ, ಎಕ್ಸೆಲ್ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಹಾಗೂ ಅಭಯ ಚಂದ್ರ ಜೈನ್ ಹಾಗೂ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.




