Sat. Apr 26th, 2025

Ujire: ದ್ವಿತೀಯ ಪಿಯುಸಿ ಪರೀಕ್ಷೆಯ ಮರುಮೌಲ್ಯಮಾಪನಲ್ಲಿ ರಾಜ್ಯಕ್ಕೆ 4ನೇ ರ‍್ಯಾಂಕ್ ಪಡೆದ ಶ್ರೀ ಧ.ಮಂ.ಪ.ಪೂ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕು. ತುಷಾರ ಬಿ.ಎಸ್

ಉಜಿರೆ:(ಎ.26) ಶ್ರೀ ಧ.ಮಂ.ಪ.ಪೂ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕು. ತುಷಾರ ಬಿ.ಎಸ್ 2024-25 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಮರುಮೌಲ್ಯಮಾಪನಲ್ಲಿ ಒಂದು ಅಂಕವನ್ನು ಹೆಚ್ಚಿಸಿಕೊಂಡಿದ್ದು ಒಟ್ಟು 596 ಅಂಕಗಳನ್ನು ಗಳಿಸಿ ರಾಜ್ಯಕ್ಕೆ 4ನೇ ರ‍್ಯಾಂಕ್ ಗಳಿಸಿರುತ್ತಾರೆ.


ಈ ವಿದ್ಯಾರ್ಥಿ ನಿಗೆ ಮೊದಲು ಇಂಗ್ಲೀಷ್ ವಿಷಯದಲ್ಲಿ 96 ಅಂಕಗಳು ಬಂದಿದ್ದು ಒಟ್ಟು 595 ಅಂಕಗಳು ಲಭಿಸಿತ್ತು, ಮರುಮೌಲ್ಯ ಮಾಪನದಲ್ಲಿ 97 ಅಂಗಳನ್ನು ಗಳಿಸಿ ಒಟ್ಟು 596 ಅಂಕಗಳನ್ನು ಗಳಿಸಿರುತ್ತಾರೆ.

Leave a Reply

Your email address will not be published. Required fields are marked *


ಇನ್ನಷ್ಟು ಸುದ್ದಿಗಳು