Sat. Apr 26th, 2025

Kanyadi: ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀಮತಿ ರೋಹಿಣಿ ಅಚ್ಯುತ ಗೌಡ ಇವರಿಂದ ದೇಣಿಗೆ

ಕನ್ಯಾಡಿ (ಎ.26): ಧರ್ಮಸ್ಥಳದ ಶ್ರೀಮತಿ ರೋಹಿಣಿ ಅಚ್ಯುತ ಗೌಡ ಹಾಗೂ ಕುಟುಂಬಸ್ಥರು ಎಪ್ರಿಲ್ 25 ರಂದು ಕನ್ಯಾಡಿ ಸೇವಾನಿಕೇತನಕ್ಕೆ ಭೇಟಿ ನೀಡಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ನಿರ್ಮಿಸುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡಕ್ಕೆ ರೂ. 50,000/- ದೇಣಿಗೆಯನ್ನು ನೀಡಿ ಸಹಕರಿಸಿದ್ದಾರೆ.

ಇದನ್ನೂ ಓದಿ: 🛑ಬೆಳ್ತಂಗಡಿ: ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕರ ದಾಳಿಯನ್ನು ಖಂಡಿಸಿ ಶ್ರದ್ಧಾಂಜಲಿ ಸಭೆ

ಸೇವಾಭಾರತಿ ಸಂಸ್ಥೆಯ ಫಂಡ್ ರೈಸಿಂಗ್ ಮತ್ತು ಮಾರ್ಕೆಟಿಂಗ್ ಮ್ಯಾನೇಜರ್ ಶ್ರೀ ಆಶ್ರಿತ್ ಸಿ.ಪಿ ಇದನ್ನು ಸ್ವೀಕರಿಸಿ ಸಂಸ್ಥೆಯ ಪರವಾಗಿ ಧನ್ಯವಾದವಿತ್ತರು.

Leave a Reply

Your email address will not be published. Required fields are marked *


ಇನ್ನಷ್ಟು ಸುದ್ದಿಗಳು