ಮಂಗಳೂರು:(ಎ.28) ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಮುಂದಿನ 5 ವರ್ಷಗಳ ಅವಧಿಗೆ ಆಡಳಿತ ಮಂಡಳಿ ನಿರ್ದೇಶಕ ಚುನಾವಣೆಯಲ್ಲಿ ಪುತ್ತೂರು ವಿಭಾಗ,

ಇದನ್ನೂ ಓದಿ: 🟠ವಿಟ್ಲ: ಎಸ್.ಕೆ.ಡಿ.ಆರ್.ಡಿ.ಪಿ ವಿಟ್ಲ ನೂತನ ಯೋಜನಾಧಿಕಾರಿಯಾಗಿ ಸುರೇಶ್ ಗೌಡ
ಸಾಮಾನ್ಯ ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯಿಂದ ಸ್ಪರ್ಧಿಸಿ ಪ್ರಚಂಡ ಮತಗಳಿಂದ ಜಯಶಾಲಿಯಾಗಿ ಜಿಲ್ಲಾ ನಿರ್ದೇಶಕರಾಗಿ ಪ್ರಭಾಕರ್ ಎಚ್ ಆರಂಬೋಡಿ ಯವರು ಆಯ್ಕೆಯಾಗಿದ್ದಾರೆ.




