Sat. May 3rd, 2025

Belal: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಬೆಳಾಲು ಎಸ್.ಡಿ.ಎಂ. ಪ್ರೌಢಶಾಲೆಗೆ ಶೇ. 93.54 ಫಲಿತಾಂಶ

ಬೆಳಾಲು:(ಮೇ.2) ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಶೇ. 93.54 ಫಲಿತಾಂಶ ದಾಖಲಿಸಿದ್ದು,

ಇದನ್ನೂ ಓದಿ: 🔴ಬೆಳ್ತಂಗಡಿ: ಬೆಳ್ತಂಗಡಿ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

ಸಮೀಕ್ಷಾ 584(93.44) ಅಂಕಗಳೊಂದಿಗೆ ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾಳೆ. ಪರೀಕ್ಷೆಗೆ 31 ವಿದ್ಯಾರ್ಥಿಗಳು ಹಾಜರಾಗಿದ್ದು, 4 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ,22 ವಿದ್ಯಾರ್ಥಿಗಳು ಪ್ರಥಮ ದರ್ಜೆ ಹಾಗೂ 3 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣಗೊಂಡಿದ್ದಾರೆ.

Leave a Reply

Your email address will not be published. Required fields are marked *