Fri. May 23rd, 2025

Belthangady: (ಮೇ.27) ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ – ತಾಲೂಕು ಆಡಳಿತ ಪಂಚಾಯತ್ ಮಟ್ಟದ ಜನಸ್ಪಂದನಾ ಕಾರ್ಯಕ್ರಮ

ಬೆಳ್ತಂಗಡಿ:(ಮೇ.23) ಬೆಳ್ತಂಗಡಿ ಜನಪ್ರಿಯ ಶಾಸಕರಾದ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಅಧಿಕಾರಿಗಳೊಂದಿಗೆ

ಇದನ್ನೂ ಓದಿ: 🟣ಉಜಿರೆ: ಉಜಿರೆ ಬೆನಕ ಆಸ್ಪತ್ರೆಯಲ್ಲಿ ಮಾಜಿ ಸೈನಿಕರ ನಗದು ರಹಿತ ಚಿಕಿತ್ಸಾ ಯೋಜನೆಯ ಉದ್ಘಾಟನೆ ಹಾಗೂ ಸನ್ಮಾನ

ಜನರ ಬಳಿಗೆ – ತಾಲೂಕು ಆಡಳಿತ ಪಂಚಾಯತ್ ಮಟ್ಟದ ಜನಸ್ಪಂದನಾ ಕಾರ್ಯಕ್ರಮವು ಮೇ.27 ರಂದು ಗ್ರಾಮ ಪಂಚಾಯತ್ ಮಡಂತ್ಯಾರಿನಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ 40 ಜನ ಅರ್ಹ ಫಲಾನುಭವಿಗಳಿಗೆ ಮನೆ ನಿವೇಶನದ ಹಕ್ಕುಪತ್ರ ವಿತರಣೆ, ಹಾಗೂ ಕಂದಾಯ ಇಲಾಖೆಯ ವಿವಿಧ ಸವಲತ್ತು ಸೌಲಭ್ಯಗಳ ವಿತರಣೆ ನಡೆಯಲಿದೆ.

Leave a Reply

Your email address will not be published. Required fields are marked *