Sun. May 25th, 2025

Belthangady: ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನಮಿತಾ ಪೂಜಾರಿ ನೇಮಕ

ಬೆಳ್ತಂಗಡಿ: ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ನಮಿತಾ ಕೆ ಪೂಜಾರಿ ಅವರನ್ನು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸೌಮ್ಯ ರೆಡ್ಡಿ ನೇಮಕ ಮಾಡಿದ್ದಾರೆ. ‌

ಇದನ್ನೂ ಓದಿ: 🔴ಬೆಳ್ತಂಗಡಿ: ಗ್ರಾಮೀಣ ಶ್ರೇಷ್ಠತಾ ಕೇಂದ್ರದಲ್ಲಿ ಜ್ಞಾನವಿಕಾಸ ಸಮನ್ವಯಾಧಿಕಾರಿಗಳ ಸಾಮರ್ಥ್ಯಾಭಿವೃದ್ಧಿ ತರಬೇತಿ ಉದ್ಘಾಟನೆ

ಇವರು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಮಹಿಳಾ ಕಾಂಗ್ರೆಸ್‌ ನ ಅಧ್ಯಕ್ಷರಾಗಿ, ಚಾರ್ಮಾಡಿ ಗ್ರಾಮ ಪಂಚಾಯತ್ ನ ಮೂರು ಬಾರಿ ಗ್ರಾಮ ಪಂಚಾಯಿತ್ ಸದಸ್ಯರಾಗಿ, ಕರ್ತವ್ಯ ನಿರ್ವಹಿಸಿದ್ದಾರೆ.

Leave a Reply

Your email address will not be published. Required fields are marked *