ಧರ್ಮಸ್ಥಳ:(ಜೂ.19) ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ ಇಂದು (ಜೂ.19) ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯ ಹಣಕಾಸು ನಿರ್ದೇಶಕ ಡಿ. ನಿಶ್ಚಲ್ ಕುಮಾರ್ ಅವರು ಭೇಟಿ ನೀಡಿದರು.

ಇದನ್ನೂ ಓದಿ: 🟣ಬಂದಾರು : ಕುರಾಯ ಶ್ರೀ ಸದಾಶಿವ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಆಡಳಿತಾವಧಿ ಮುಕ್ತಾಯ
ಮಧ್ಯಾಹ್ನದ ಬಿಸಿಯೂಟ ಯೋಜನೆಯ ಅಡುಗೆ ಕೋಣೆ ಹಾಗೂ ನಿರ್ವಹಣೆಯನ್ನು ವೀಕ್ಷಿಸಿ ಸಲಹೆ ಸೂಚನೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.



