Fri. Jun 20th, 2025

Belthangady: ಬೆಳ್ತಂಗಡಿಯ ನೋಟರಿ ವಕೀಲ ಮುರಳಿ ಬಲಿಪರವರಿಂದ ಶಿರ್ಲಾಲು ಸರಕಾರಿ ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಣೆ

ಬೆಳ್ತಂಗಡಿ:(ಜೂ.20) ಬೆಳ್ತಂಗಡಿಯ ನೋಟರಿ ವಕೀಲರಾದ ಮುರಳಿ ಬಲಿಪರವರು ತನ್ನ ಹುಟ್ಟೂರಿನ ಶಿರ್ಲಾಲು ಸರಕಾರಿ ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಿಸಿದರು.

ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *