Tue. Jun 24th, 2025

Dharmasthala: ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

ಧರ್ಮಸ್ಥಳ:(ಜೂ.21) ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 11ನೇ ವಿಶ್ವ ಯೋಗ ದಿನಾಚರಣೆಯನ್ನು ಅಮೃತವರ್ಷಿಣಿ ಸಭಾಭವನದಲ್ಲಿ ನಡೆಸಲಾಯಿತು.

ಇದನ್ನೂ ಓದಿ: 🧘🏻ಬೆಳ್ತಂಗಡಿ: ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ


ನ್ಯಾಚುರೋಪತಿ ಕಾಲೇಜು ಉಜಿರೆ ಇದರ ವೈದ್ಯ ವಿದ್ಯಾರ್ಥಿನಿಯರಾದ ಕುಮಾರಿ ಕೀರ್ತನ ಹಾಗೂ ಕುಮಾರಿ ವೈಷ್ಣವಿ ಇವರು ಈ ಯೋಗ ಶಿಬಿರವನ್ನು ನಡೆಸಿಕೊಟ್ಟರು.


ಶಾಲಾ ಮುಖ್ಯೋಪಾಧ್ಯಾಯರು ಶಿಕ್ಷಕ ವೃಂದ ಹಾಗೂ ಎಲ್ಲಾ ವಿದ್ಯಾರ್ಥಿಗಳು ಶಿಬಿರದಲ್ಲಿ ಪಾಲ್ಗೊಂಡಿದ್ದರು. ಈ ಕಾರ್ಯಕ್ರಮವನ್ನು ದೈಹಿಕ ಶಿಕ್ಷಕರಾದ ಶ್ರೀ ಸಂಜೀವ ಕೆ ಸಂಘಟಿಸಿದ್ದರು.

Leave a Reply

Your email address will not be published. Required fields are marked *