Mon. Jun 23rd, 2025

Kadaba: ಕಾಂಗ್ರೆಸ್ ಜನವಿರೋಧಿ ನೀತಿ ಆರೋಪಿಸಿ ಬಿಜೆಪಿ ಘಟಕದಿಂದ ಪ್ರತಿಭಟನೆ

ಕಡಬ:(ಜೂ.23) ಕಾಂಗ್ರೆಸ್ ಸರಕಾರದಿಂದ ಯಾವುದೇ ಅನುದಾನಗಳು ಬಿಡುಗಡೆ ಆಗುತ್ತಿಲ್ಲ, ಕಾಂಗ್ರೆಸ್ ಸರಕಾರ ಜನರ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡುತ್ತಿದೆ.


ವಿದ್ಯುತ್, ಬಸ್‌ದರ,ತೆರಿಗೆಗಳನ್ನು ಸರಕಾರ ಹೆಚ್ಚುವರಿ ಮಾಡಲಾಗಿದೆ , ಕಾಂಗ್ರೆಸ್ ಜನವಿರೋಧಿ ನೀತಿ ಆರೋಪಿಸಿ ಕಡಬ ಬಿಜೆಪಿ ಘಟಕದಿಂದ ಪಟ್ಟಣ ಪಂಚಾಯತ್ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.

Leave a Reply

Your email address will not be published. Required fields are marked *