Thu. Jun 26th, 2025

Ujire: ಎಸ್.ಡಿ.ಎಂ ಪ.ಪೂ ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಪ್ರತಿಜ್ಞೆ

ಉಜಿರೆ: (ಜೂ.26) “ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಸ್ತುಗಳ ದುರುಪಯೋಗ ಮತ್ತು ಕಾನೂನು ಬಾಹಿರ ಸಾಗಾಟ ವಿರೋಧಿ ದಿನ ” ದ ಅಂಗವಾಗಿ ದಕ್ಷಿಣಕನ್ನಡ ಜಿಲ್ಲಾ ಪಂಚಾಯತ್ ವತಿಯಿಂದ

ಇದನ್ನೂ ಓದಿ: 🟣ಉಜಿರೆ: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆ ವೈದ್ಯರಿಂದ

ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಮಾನವ ಸಂಪನ್ಮೂಲ ಅಭಿವೃದ್ಧಿ ಕೋಶದ ವತಿಯಿಂದ ವಿದ್ಯಾರ್ಥಿಗಳಿಗೆ ನಶಾ ಮುಕ್ತ ಭಾರತದ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.


ಮಾದಕ ದ್ರವ್ಯ ವ್ಯಸನ ಹಾಗೂ ಅದರ ದುಷ್ಪರಿಣಾಮದ ಬಗ್ಗೆ ಎಲ್ಲ ವಿದ್ಯಾರ್ಥಿಗಳು ಈ ಮೂಲಕ ನಶಾಮುಕ್ತ ಭಾರತದ ಪ್ರತಿಜ್ಞೆಯನ್ನು ಮಾಡಿದರು.

Leave a Reply

Your email address will not be published. Required fields are marked *