Sat. Jul 12th, 2025

ಬೆಳ್ತಂಗಡಿ :(ಜು.12) ಬೈಕ್ ಕಳ್ಳತನ ಪ್ರಕರಣದಲ್ಲಿ ಬಂಧನವಾಗಿ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ

ಇದನ್ನೂ ಓದಿ: ☀ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಯೋಗ ನೃತ್ಯ ಪ್ರದರ್ಶನ

ವಾರಂಟ್ ಆರೋಪಿ ಹೊನ್ನಾವರ ನಿವಾಸಿ ವೆಂಕಟ ಕೃಷ್ಣ ಮಗ ಶ್ರೀಧರ ವೆಂಕಟ ಕೃಷ್ಣ ಉಪಾಧ್ಯಾಯ (46) ಎಂಬಾತನನ್ನು ಬೆಳ್ತಂಗಡಿ ಪೊಲೀಸ್ ಸರ್ಕಲ್ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ಮತ್ತು ಧರ್ಮಸ್ಥಳ ಸಬ್ ಇನ್ಸ್ಪೆಕ್ಟರ್ ಸಮರ್ಥ್.ಆರ್.ಗಾಣಿಗೇರ ರವರ ಮಾರ್ಗದರ್ಶನದಲ್ಲಿ ಸಿಬ್ಬಂದಿ ವೃಷಭ ಮತ್ತು ಚರಣ್ ರಾಜ್ ರವರು ಮಂಗಳೂರಿನಿಂದ ಜುಲೈ 11 ರಂದು ಬಂಧಿಸಿ ಬೆಳ್ತಂಗಡಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply

Your email address will not be published. Required fields are marked *