ರಾಷ್ಟ್ರೀಯ ಸುದ್ದಿಗಳು
-
Crime: ಪತ್ನಿಯ ಜತೆ ಅಕ್ರಮ ಸಂಬಂಧ – ಗುಂಡಿ ತೋಡಿ ಬಾಡಿಗೆದಾರನನ್ನು ಜೀವಂತ ಸಮಾಧಿ ಮಾಡಿದ ವ್ಯಕ್ತಿ
ಹರ್ಯಾಣ (ಮಾ.26): ತಮ್ಮ ಮನೆಯ ಬಾಡಿಗೆದಾರನೊಂದಿಗೆ ಪತ್ನಿ ಅಕ್ರಮ ಸಂಬಂಧ ಹೊಂದಿರುವುದನ್ನು ಅರಿತ ಪತಿ ಆತನನ್ನು 7 ಅಡಿ ಆಳದ ಗುಂಡಿಯಲ್ಲಿ ಜೀವಂತ ಸಮಾಧಿ ಮಾಡಿರುವ ಘಟನೆ ಹರ್ಯಾಣದ ರೋಹ್ಟಕ್ನಲ್ಲಿ ನಡೆದಿದೆ. ಮೊದಲು ಜಗದೀಪ್ನನ್ನು ಸ್ನೇಹಿತರ ಸಹಾಯದಿಂದ ಅಪಹರಿಸಿದ್ದ, ನಂತರ ಹೊಲದಲ್ಲಿ 7 ಅಡಿ ಆಳದ ಗುಂಡಿ ತೋಡಿ ಜೀವಂತವಾಗಿ ಹೂತು ಹಾಕಿದ್ದ. ಕಳೆದ ವರ್ಷ ಡಿಸೆಂಬರ್ನಲ್ಲಿ ಯೋಗ ಶಿಕ್ಷಕರನ್ನು ಕೊಲೆ ಮಾಡಲಾಗಿತ್ತು. ಇದನ್ನೂ ಓದಿ: ☘ಬಂಟ್ವಾಳ: ಸಮಾಜದ ಒಳಿತಿಗೆ ಹಿರಿಯರ ಅನುಭವ ಬಳಕೆಯಾಗಲಿ: ಕೊಂಡೆವೂರು ಶ್ರೀಗಳು…
-
Crime: ಮರಕ್ಕೆ ನೇಣುಬಿಗಿದ ಸ್ಥಿತಿಯಲ್ಲಿ ಯುವತಿ ಪತ್ತೆ
ಉತ್ತರ ಪ್ರದೇಶ, (ಮಾ.24): ಕೈಗಳನ್ನು ಹಿಂದಕ್ಕೆ ಕಟ್ಟಿ, ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆಯಾಗಿದೆ. ಈ ಘಟನೆ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯಲ್ಲಿ ನಡೆದಿದೆ. ಆಕೆಯ ಅಜ್ಜಿ ಮಾತನಾಡಿ, ಆಕೆ ಏಪ್ರಿಲ್ 25 ರಂದು ಮದುವೆಯಾಗಬೇಕಿತ್ತು. ನನ್ನ ಮೊಮ್ಮಗಳು ಆತ್ಮಹತ್ಯೆ ಮಾಡಿಕೊಂಡಿಲ್ಲ ಎಂದು ದೇಹದ ಸ್ಥಿತಿ ಸ್ಪಷ್ಟಪಡಿಸುತ್ತದೆ. ಈ ಘಟನೆಯಲ್ಲಿ ಅನೇಕ ಜನರು ಭಾಗಿಯಾಗಿದ್ದಾರೆ. ನಮಗೆ ನ್ಯಾಯ ಬೇಕು. ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದರು. ಇದನ್ನೂ ಓದಿ: 🟠ಕಡಬ:…
-
Bhopal: 4 ತಿಂಗಳ ಹಿಂದೆ ಮದುವೆಯಾಗಿದ್ದ ವೈದ್ಯೆ ಶವವಾಗಿ ಪತ್ತೆ!!
ಭೋಪಾಲ್:(ಮಾ.22) ನಾಲ್ಕು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಮಹಿಳಾ ವೈದ್ಯೆಯೊಬ್ಬಳ ಮೃತದೇಹ ಭೋಪಾಲ್‌ನಲ್ಲಿರುವ ಆಕೆಯ ಮನೆಯ ಕೋಣೆಯಲ್ಲಿ ಪತ್ತೆಯಾಗಿದೆ. ಆಕೆಯ ತೋಳಿನ ಮೇಲೆ ಸೂಜಿ ಚುಚ್ಚಿದ ಗುರುತು ಪತ್ತೆಯಾಗಿರುವ ಕುರಿತು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ⭕ಬೆಂಗಳೂರು: ಹನಿಟ್ರ್ಯಾಪ್ ಪಿತಾಮಹ ನರೇಂದ್ರ ಮೋದಿ ಬಿ.ಕೆ.ಹರಿಪ್ರಸಾದ್ ಆರೋಪ..! ಡಾ.ರಿಚಾ ಪಾಂಡೆ ಎಂಬುವವರು ಮೃತ ಮಹಿಳೆ. ಇವರು ಲಕ್ನೋ ಮೂಲದವರು. ನಾಲ್ಕು ತಿಂಗಳ ಹಿಂದೆ ಭೋಪಾಲ್ ಮೂಲದ ದಂತವೈದ್ಯರಾಗಿರುವ ಡಾ.ಅಭಿಜಿತ್ ಪಾಂಡೆ ಅವರನ್ನು ವಿವಾಹವಾಗಿದ್ದರು. ದಂಪತಿಗಳು ಪ್ರತ್ಯೇಕ ಕೊಠಡಿಯಲ್ಲಿ ಮಲಗಿದ್ದು, ಶುಕ್ರವಾರ…
-
Chahal Divorce: ಧನಶ್ರೀ-ಚಹಲ್ ವಿಚ್ಛೇದನ ಅರ್ಜಿಯಲ್ಲಿದೆ ಶಾಕಿಂಗ್ ವಿಷಯ!!
Chahal Divorce:(ಮಾ.22) ಧನಶ್ರೀ ವರ್ಮ ಹಾಗೂ ಯುಜ್ವೇಂದ್ರ ಚಹಾಲ್ ಅವರು ಪತಿ-ಪತ್ನಿ ಆಗಿ ಉಳಿದಿಲ್ಲ. ಅವರು ಮಾರ್ಚ್ 20ರಂದು ಅಧಿಕೃತವಾಗಿ ವಿಚ್ಛೇದನ ಪಡೆದರು. ಬಾಂದ್ರಾ ಕೌಟುಂಬಿಕ ನ್ಯಾಯಾಲಯ ಈ ದಂಪತಿಗೆ ವಿಚ್ಛೇದನ ನೀಡಿದೆ. ಇದನ್ನೂ ಓದಿ: 🔴ಬೆಳ್ತಂಗಡಿ: ಸುಲ್ಕೇರಿ ಮೊಗ್ರು ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ಅರಣ್ಯ ಇಲಾಖೆಯಿಂದ ವಿದ್ಯುತ್ ಭಾಗ್ಯಕ್ಕೆ ಅನುಮತಿ ಇವರ ದಾಂಪತ್ಯ ಕೊನೆ ಆದ ಕೆಲವೇ ದಿನಗಳಲ್ಲಿ ಧನಶ್ರೀ ಹಾಗೂ ಚಹಲ್ ಅವರ ವಿಚ್ಛೇದನ ಅರ್ಜಿ ವೈರಲ್ ಆಗಿದೆ. ಇದರಲ್ಲಿ ಕೆಲವು ಶಾಕಿಂಗ್ ವಿಚಾರಗಳು…
-
Uttar Pradesh: ವಿದ್ಯಾರ್ಥಿಗಳ ಮೇಲೆ ಅತ್ಯಾಚಾರ ನಡೆಸಿ ವಿಡಿಯೋ ರೆಕಾರ್ಡ್ – ಕಾಲೇಜು ಪ್ರೊಫೆಸರ್ ಬಂಧನ
ಉತ್ತರ ಪ್ರದೇಶ:(ಮಾ.21) ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ 59 ವೀಡಿಯೊಗಳನ್ನು ರೆಕಾರ್ಡ್ ಮಾಡಿದ ಆರೋಪದ ಮೇಲೆ ಕಾಲೇಜು ಪ್ರಾಧ್ಯಾಪಕರನ್ನು ಬಂಧಿಸಲಾಗಿದೆ. ಇದನ್ನೂ ಓದಿ: ⭕ಗದಗ: ಪ್ರೀತ್ಸೆ ಪ್ರೀತ್ಸೆ ಎಂದು 19ರ ಯುವತಿ ಹಿಂದೆ ಬಿದ್ದ ಅಂಕಲ್ ಸೇಥ್ ಫೂಲ್ ಚಂದ್ ಬಾಗ್ಲಾ ಪಿಜಿ ಕಾಲೇಜಿನ ಮುಖ್ಯ ಪ್ರಾಕ್ಟರ್ ರಜನೀಶ್ ಕುಮಾರ್ ಈ ವಾರದ ಆರಂಭದಲ್ಲಿ ಆರೋಪಗಳು ಹೊರಬಿದ್ದಾಗಿನಿಂದ ಪರಾರಿಯಾಗಿದ್ದರು.50 ವರ್ಷದ ಭೂಗೋಳ ಪ್ರಾಧ್ಯಾಪಕರೊಬ್ಬರನ್ನು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಪೊಲೀಸರು ತಮ್ಮ ವಿದ್ಯಾರ್ಥಿಗಳ…
-
Qatar: ಮಹಿಳಾ ದಿನಾಚರಣೆ ವಿಶೇಷ ಸಂಕಲನ – ಬಿಲ್ಲವಾಸ್ ಕತಾರ್ – ಮೊದಲ ಮಹಿಳಾ ಅಧ್ಯಕ್ಷೆಯೊಂದಿಗೆ ವಿಶೇಷ ಸಂವಾದ – ಬಿಲ್ಲವಾಸ್ ಕತಾರ್ ನ ಪ್ರಥಮ ಮಹಿಳಾ ಅಧ್ಯಕ್ಷೆಯಾಗಿ ಶ್ರೀಮತಿ ಅಪರ್ಣ ಶರತ್ ಆಯ್ಕೆ
ಕತಾರ್: (ಮಾ.18) ಫೆಬ್ರವರಿ 26 ರಂದು ಐ.ಸಿ.ಸಿ. ಕತಾರ್, ಮುಂಬೈ ಹಾಲ್ ನಲ್ಲಿ ನಡೆದ ಬಿಲ್ಲವಾಸ್ ಕತಾರ್ ನ ಕಾರ್ಯಕಾರಿ ಮತ್ತು ಸಲಹಾ ಮಂಡಳಿಯ ಸಭೆಯಲ್ಲಿ, ಪ್ರಸ್ತುತ ಉಪಾಧ್ಯಕ್ಷೆಯಾಗಿ ಕಾರ್ಯನಿರ್ವಹಿಸುತ್ತಿದ್ದ ಶ್ರೀಮತಿ ಅಪರ್ಣ ಶರತ್ ಅವರನ್ನು ಸರ್ವಾನುಮತದಿಂದ ಬಿಲ್ಲವಾಸ್ ಕತಾರ್ ನ ಅಧ್ಯಕ್ಷೆಯಾಗಿ ಆಯ್ಕೆ ಮಾಡಲಾಯಿತು ಎಂದು ಮಾಜಿ ಅಧ್ಯಕ್ಷರಾದ ಶ್ರೀ ರಘುನಾಥ್ ಅಂಚನ್ ಘೋಷಿಸಿ ಶುಭಹಾರೈಸಿದರು. ಇದನ್ನೂ ಓದಿ: ⭕ಮಹಾರಾಷ್ಟ್ರ: ಮಹಿಳೆಯ ಮಾಂಗಲ್ಯ ಸರ ಕದ್ದು ಪತಿಯ ತಲೆಯನ್ನು ಕಲ್ಲಿನಿಂದ ಜಜ್ಜಿದ ದುಷ್ಕರ್ಮಿಗಳು ಶ್ರೀಮತಿ ಅಪರ್ಣ…