Fri. Jul 18th, 2025

ಬೆಳ್ತಂಗಡಿ: ಕೃಷಿ ಜಾಗದ ನೋಂದಣಿಯಲ್ಲಿ ಉಂಟಾಗಿರುವ ಸಮಸ್ಯೆಯನ್ನು ಶೀಘ್ರವೇ ಪರಿಹರಿಸುವಂತೆ ಮುಲ್ಲೈ ಮುಹಿಲನ್ ರಿಗೆ ಶಾಸಕ ಹರೀಶ್ ಪೂಂಜ ಮನವಿ

ಬೆಳ್ತಂಗಡಿ:(ಜು.18) ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕೃಷಿ ಜಾಗದ ನೊಂದಣಿಯಲ್ಲಿ ಉಂಟಾಗಿರುವ ಸಮಸ್ಯೆಯ ಕುರಿತು

ಇದನ್ನೂ ಓದಿ: 🟢ಉಜಿರೆ: ‘ಸಾಹಿತ್ಯ ಮತ್ತು ಮಾಧ್ಯಮ ಬರವಣಿಗೆ’ ಕುರಿತು ಅತಿಥಿ ಉಪನ್ಯಾಸ

ಇನ್ಸ್ಪೆಕ್ಟರ್ ಜನರಲ್ ಆಫ್ ರಿಜಿಸ್ಟ್ರೇಷನ್ ಹಾಗೂ ರಿಜಿಸ್ಟಾರ್ ಆಫ್ ಸ್ಟ್ಯಾಂಪ್ಸ್ ಆಗಿರುವ ಮುಲ್ಲೈ ಮುಹಿಲನ್ ಅವರನ್ನು ಶಾಸಕರಾದ ಹರೀಶ್ ಪೂಂಜರವರು ಭೇಟಿ ಮಾಡಿ ಸಮಸ್ಯೆಯನ್ನು ಶೀಘ್ರ ಪರಿಹರಿಸುವಂತೆ  ಮನವಿ  ಮಾಡಿದರು.

Leave a Reply

Your email address will not be published. Required fields are marked *