ಪುತ್ತೂರು:(ಜು.25) ಮದುವೆಯಾಗುವುದಾಗಿ ನಂಬಿಸಿ ವಂಚನೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ

ಬಪ್ಪಳಿಗೆ ನಿವಾಸಿ ಶ್ರೀಕೃಷ್ಣ ಜೆ ರಾವ್ ಜಾಮೀನು ಕೋರಿ ಸಲ್ಲಿಸಲಾದ ಅರ್ಜಿಯನ್ನು ಮಂಗಳೂರು ನ್ಯಾಯಾಲಯ ತಿರಸ್ಕಾರ ಮಾಡಿದೆ.