ಧರ್ಮಸ್ಥಳ:(ಆ.2) ಸರಕಾರಿ ಪ್ರೌಢಶಾಲೆ, ಗುರುವಾಯನಕೆರೆ ಇಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಚೆಸ್ ಪಂದ್ಯಾಟದಲ್ಲಿ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಧರ್ಮಸ್ಥಳದ ವಿದ್ಯಾರ್ಥಿನಿಯಾದ ಆರಾಧ್ಯ ಲಕ್ಮೀಶ ಭಟ್ ತೃತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇವರಿಗೆ ಶಾಲಾ ದೈಹಿಕ ಶಿಕ್ಷಕರಾದ ಶ್ರೀ ಸಂಜೀವ ಕೆ ಮಾರ್ಗದರ್ಶನ ನೀಡಿರುತ್ತಾರೆ.


