ಸುಳ್ಯ:(ಆ.22) ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸುಳ್ಯದ ಕೇರ್ಪಳದಲ್ಲಿ ನಡೆದಿದೆ. ಅಭಿ ಜಾರ್ಜ್ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ನೀಡಿ ಪರಿಶೀಲಿಸುತ್ತಿದ್ದಾರೆ. ಆತ್ಮಹತ್ಯೆಗೆ ಕಾರಣ ತನಿಖೆಯ ಬಳಿಕವಷ್ಟೇ ತಿಳಿದು ಬರಬೇಕಿದೆ.