Tue. Aug 26th, 2025

ಕಾರ್ಕಳ: ಕಾರ್ಕಳದ ಕುಂಟಲ್ಪಾಡಿ ಮುಖ್ಯ ರಸ್ತೆಯಲ್ಲಿ ವ್ಯಕ್ತಿಯ ಬರ್ಬರ ಕೊಲೆ ಮಾಡಲಾಗಿದೆ. ಎಸ್ ಜೆ ಆರ್ಕೇಡ್ ನಲ್ಲಿ ಈತ ಹಿಂದೆ ಚಾಲಕನಾಗಿ ವೃತ್ತಿ ಮಾಡುತ್ತಿದ್ದು ಬಡ್ಡಿ ವ್ಯವಹಾರ ಮಾಡುತ್ತಿದ್ದ. ಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

ಇದನ್ನೂ ಓದಿ: 💐ಉಜಿರೆ : ಬೆಳ್ತಂಗಡಿ ತಾಲೂಕು ಮಟ್ಟದ ಗೀತ ಗಾಯನ ಸ್ಪರ್ಧೆಯಲ್ಲಿ ಅನುಗ್ರಹ ಶಾಲೆಯ ಗೈಡ್ಸ್ ಜಿಲ್ಲಾ ಮಟ್ಟಕ್ಕೆ ಆಯ್ಕೆ


ಸ್ಥಳಕ್ಕೆ ಪೊಲೀಸ್‌ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಎ ಎಸ್ಪಿ ಡಾ| ಹರ್ಷ ಪ್ರಿಯಂ ವದ, ನಗರ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಮುರಳೀಧರ ನಾಯಕ, ಗ್ರಾಮಾಂತರ ಪೊಲೀಸ್ ಉಪನಿರೀಕ್ಷಕರಾದ ಪ್ರಸನ್ನ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.

Leave a Reply

Your email address will not be published. Required fields are marked *