ಉಜಿರೆ : ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಶಾರದಾ ಪದವಿ ಪೂರ್ವ ಕಾಲೇಜು, ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ನಡೆದ ಬಾಲಕಿಯರ ಚೆಸ್ ಸ್ಪರ್ಧೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ಚಾಂಪಿಯನ್ ಪಟ್ಟವನ್ನು ಪಡೆದುಕೊಂಡಿರುತ್ತಾರೆ.

ಇದನ್ನೂ ಓದಿ: 🔴ನೆರಿಯ: ನೆರಿಯ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ
ಚಹಾನ ಇವರು ಚತುರ್ಥ ಸ್ಥಾನವನ್ನು ಪಡೆದು ಬೆಂಗಳೂರಿನಲ್ಲಿ ನಡೆಯುವ ರಾಜ್ಯಮಟ್ಟದ ಚೆಸ್ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಇವರಿಗೆ ಕಾಲೇಜಿನ ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು,ದೈಹಿಕ ಶಿಕ್ಷಣ ಉಪನ್ಯಾಸಕರಾದ ಸಂದೇಶ್ ಬಿ ಪೂಂಜ ಶುಭಕೋರಿರುತ್ತಾರೆ.





