Mon. Sep 15th, 2025

ಬೆಳ್ತಂಗಡಿ: ಹದಗೆಟ್ಟ ಪಡ್ಡಂದಡ್ಕ ರಸ್ತೆಯ ದುರಸ್ತಿ ಕಾರ್ಯ ಮಾಡಿದ ಶಾಲಾ ಮಕ್ಕಳು

ಬೆಳ್ತಂಗಡಿ: ಕಾಶಿಪಟ್ಣ ,ಪಡ್ಡಂದಡ್ಕ ರಸ್ತೆಯು ಹಲವು ವರ್ಷಗಳಿಂದ ತೀರಾ ಹದಗೆಟ್ಟಿದ್ದು , ಯಾವುದೇ ಪಕ್ಷದ ಜನಪ್ರತಿನಿಧಿಗಳಿಂದ ಸ್ಪಂದನೆ ಕಾಣದೆ

ಇದನ್ನೂ ಓದಿ: 🔴ಉಜಿರೆ : ಉಜಿರೆ ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘದ ಆಡಳಿತ ಮಂಡಳಿಯ 15 ನಿರ್ದೇಶಕರುಗಳ ಸ್ಥಾನಕ್ಕೆ ಅವಿರೋಧ ಆಯ್ಕೆ

ಇದ್ದುದರಿಂದ ರಸ್ತೆ ದುರಸ್ಥಿಗೆ ಸ್ಥಳೀಯ ಶಾಲಾ ಮಕ್ಕಳು ಮುಂದೆ ಬಂದು ಸ್ವತಃ ಆಸಕ್ತಿ ವಹಿಸಿ ಹೊಂಡ ಗುಂಡಿಗಳನ್ನು ಮುಚ್ಚಿ ವಾಹನ ಸಂಚಾರ ಯೋಗ್ಯಗೊಳಿಸಲು ಪ್ರಯತ್ನಿಸಿದ್ದಾರೆ.

ಶಾಲಾ ಮಕ್ಕಳ ಉತ್ತಮ ಕೆಲಸಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *